Numbers 29 (BOKCV2)

1 “ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು. 2 ನೀವು ಯೆಹೋವ ದೇವರಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ದಹನಬಲಿಯಾಗಿ ಅರ್ಪಿಸಬೇಕು. 3 ಅವುಗಳಿಗೆ ಧಾನ್ಯ ಸಮರ್ಪಣೆಯಾಗಿ ಎಣ್ಣೆಯಿಂದ ಕಲಸಿದ ಹಿಟ್ಟನ್ನು ಹೋರಿಗೆ ಎಫಾದ ಹತ್ತನೇ ಮೂರು ಭಾಗ, ಟಗರಿಗೆ ಹತ್ತನೇ ಎರಡು ಭಾಗ, 4 ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ, 5 ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು. 6 ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು. 7 “ ‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು. 8 ಆದರೆ ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ, 9 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು, ಹೋರಿಗೆ ಎಫಾದ ಹತ್ತನೇ ಮೂರು ಭಾಗ, ಟಗರಿಗೆ ಎಫಾದ ಹತ್ತನೇ ಎರಡು ಭಾಗ, 10 ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ, 11 ಪಾಪ ಪರಿಹಾರಕ ಬಲಿಗಾಗಿ ಒಂದು ಹೋತನ್ನು ಅರ್ಪಿಸುವದರ ಜೊತೆಗೆ ಪ್ರಾಯಶ್ಚಿತ್ತದ ಪಾಪ ಪರಿಹಾರಕ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು. 12 “ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. 13 ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಯಾಗಿ ಬಲಿಯನ್ನು ಅರ್ಪಿಸಬೇಕು. ಏನೆಂದರೆ, ದೋಷವಿಲ್ಲದ ಹದಿಮೂರು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, 14 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಮೂರು ಭಾಗ, ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಎರಡು ಭಾಗ, 15 ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಒಂದು ಭಾಗ, 16 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆ ಮತ್ತು ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು. 17 “ ‘ಎರಡನೆಯ ದಿವಸದಲ್ಲಿ ಕಳಂಕವಿಲ್ಲದ ಹನ್ನೆರಡು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, 18 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ, 19 ದೋಷಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. 20 “ ‘ಮೂರನೆಯ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, 21 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ, 22 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. 23 “ ‘ನಾಲ್ಕನೆಯ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, 24 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ 25 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. 26 “ ‘ಐದನೆಯ ದಿವಸದಲ್ಲಿ ದೋಷವಿಲ್ಲದ ಒಂಬತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, 27 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯಪಾನ ಬಲಿಗಳನ್ನೂ, 28 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. 29 “ ‘ಆರನೆಯ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ, 30 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ, 31 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. 32 “ ‘ಏಳನೆಯ ದಿವಸದಲ್ಲಿ ದೋಷವಿಲ್ಲದ ಏಳು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ 33 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ, 34 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. 35 “ ‘ಎಂಟನೆಯ ದಿನದಲ್ಲಿ ನೀವು ಹಬ್ಬದ ಸಭೆಯಾಗಿ ಕೂಡಿಬರಬೇಕು. ದೈನಂದಿನ ಕೆಲಸವನ್ನು ನೀವು ಮಾಡಬಾರದು. 36 ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ 37 ಹೋರಿಗೆ, ಟಗರಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ, 38 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು. 39 “ ‘ಇದಲ್ಲದೆ ನಿಮ್ಮ ಹರಕೆಯನ್ನೂ ನಿಮ್ಮ ಉಚಿತವಾದ ಬಲಿಗಳನ್ನೂ ನಿಮ್ಮ ದಹನಬಲಿಗಳನ್ನೂ ನಿಮ್ಮ ಧಾನ್ಯಪಾನ ಅರ್ಪಣೆಗಳನ್ನೂ ನಿಮ್ಮ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಯೆಹೋವ ದೇವರಿಗೆ ಮಾಡತಕ್ಕೆ ಸಮರ್ಪಣೆಗಳು ಇವೇ.’ ” 40 ಯೆಹೋವ ದೇವರು ತನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮೋಶೆಯು ಇಸ್ರಾಯೇಲರಿಗೆ ಹೇಳಿದನು.

In Other Versions

Numbers 29 in the ANGEFD

Numbers 29 in the ANTPNG2D

Numbers 29 in the AS21

Numbers 29 in the BAGH

Numbers 29 in the BBPNG

Numbers 29 in the BBT1E

Numbers 29 in the BDS

Numbers 29 in the BEV

Numbers 29 in the BHAD

Numbers 29 in the BIB

Numbers 29 in the BLPT

Numbers 29 in the BNT

Numbers 29 in the BNTABOOT

Numbers 29 in the BNTLV

Numbers 29 in the BOATCB

Numbers 29 in the BOATCB2

Numbers 29 in the BOBCV

Numbers 29 in the BOCNT

Numbers 29 in the BOECS

Numbers 29 in the BOGWICC

Numbers 29 in the BOHCB

Numbers 29 in the BOHCV

Numbers 29 in the BOHLNT

Numbers 29 in the BOHNTLTAL

Numbers 29 in the BOICB

Numbers 29 in the BOILNTAP

Numbers 29 in the BOITCV

Numbers 29 in the BOKCV

Numbers 29 in the BOKHWOG

Numbers 29 in the BOKSSV

Numbers 29 in the BOLCB

Numbers 29 in the BOLCB2

Numbers 29 in the BOMCV

Numbers 29 in the BONAV

Numbers 29 in the BONCB

Numbers 29 in the BONLT

Numbers 29 in the BONUT2

Numbers 29 in the BOPLNT

Numbers 29 in the BOSCB

Numbers 29 in the BOSNC

Numbers 29 in the BOTLNT

Numbers 29 in the BOVCB

Numbers 29 in the BOYCB

Numbers 29 in the BPBB

Numbers 29 in the BPH

Numbers 29 in the BSB

Numbers 29 in the CCB

Numbers 29 in the CUV

Numbers 29 in the CUVS

Numbers 29 in the DBT

Numbers 29 in the DGDNT

Numbers 29 in the DHNT

Numbers 29 in the DNT

Numbers 29 in the ELBE

Numbers 29 in the EMTV

Numbers 29 in the ESV

Numbers 29 in the FBV

Numbers 29 in the FEB

Numbers 29 in the GGMNT

Numbers 29 in the GNT

Numbers 29 in the HARY

Numbers 29 in the HNT

Numbers 29 in the IRVA

Numbers 29 in the IRVB

Numbers 29 in the IRVG

Numbers 29 in the IRVH

Numbers 29 in the IRVK

Numbers 29 in the IRVM

Numbers 29 in the IRVM2

Numbers 29 in the IRVO

Numbers 29 in the IRVP

Numbers 29 in the IRVT

Numbers 29 in the IRVT2

Numbers 29 in the IRVU

Numbers 29 in the ISVN

Numbers 29 in the JSNT

Numbers 29 in the KAPI

Numbers 29 in the KBT1ETNIK

Numbers 29 in the KBV

Numbers 29 in the KJV

Numbers 29 in the KNFD

Numbers 29 in the LBA

Numbers 29 in the LBLA

Numbers 29 in the LNT

Numbers 29 in the LSV

Numbers 29 in the MAAL

Numbers 29 in the MBV

Numbers 29 in the MBV2

Numbers 29 in the MHNT

Numbers 29 in the MKNFD

Numbers 29 in the MNG

Numbers 29 in the MNT

Numbers 29 in the MNT2

Numbers 29 in the MRS1T

Numbers 29 in the NAA

Numbers 29 in the NASB

Numbers 29 in the NBLA

Numbers 29 in the NBS

Numbers 29 in the NBVTP

Numbers 29 in the NET2

Numbers 29 in the NIV11

Numbers 29 in the NNT

Numbers 29 in the NNT2

Numbers 29 in the NNT3

Numbers 29 in the PDDPT

Numbers 29 in the PFNT

Numbers 29 in the RMNT

Numbers 29 in the SBIAS

Numbers 29 in the SBIBS

Numbers 29 in the SBIBS2

Numbers 29 in the SBICS

Numbers 29 in the SBIDS

Numbers 29 in the SBIGS

Numbers 29 in the SBIHS

Numbers 29 in the SBIIS

Numbers 29 in the SBIIS2

Numbers 29 in the SBIIS3

Numbers 29 in the SBIKS

Numbers 29 in the SBIKS2

Numbers 29 in the SBIMS

Numbers 29 in the SBIOS

Numbers 29 in the SBIPS

Numbers 29 in the SBISS

Numbers 29 in the SBITS

Numbers 29 in the SBITS2

Numbers 29 in the SBITS3

Numbers 29 in the SBITS4

Numbers 29 in the SBIUS

Numbers 29 in the SBIVS

Numbers 29 in the SBT

Numbers 29 in the SBT1E

Numbers 29 in the SCHL

Numbers 29 in the SNT

Numbers 29 in the SUSU

Numbers 29 in the SUSU2

Numbers 29 in the SYNO

Numbers 29 in the TBIAOTANT

Numbers 29 in the TBT1E

Numbers 29 in the TBT1E2

Numbers 29 in the TFTIP

Numbers 29 in the TFTU

Numbers 29 in the TGNTATF3T

Numbers 29 in the THAI

Numbers 29 in the TNFD

Numbers 29 in the TNT

Numbers 29 in the TNTIK

Numbers 29 in the TNTIL

Numbers 29 in the TNTIN

Numbers 29 in the TNTIP

Numbers 29 in the TNTIZ

Numbers 29 in the TOMA

Numbers 29 in the TTENT

Numbers 29 in the UBG

Numbers 29 in the UGV

Numbers 29 in the UGV2

Numbers 29 in the UGV3

Numbers 29 in the VBL

Numbers 29 in the VDCC

Numbers 29 in the YALU

Numbers 29 in the YAPE

Numbers 29 in the YBVTP

Numbers 29 in the ZBP