Psalms 117 (BOKCV2)
1 ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ;ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ. 2 ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ;ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.