Ephesians 3 (IRVK)
1 ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ. 2 ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, 3 ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ. 4 ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. 5 ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ. 6 ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ. 7 ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. 8 ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ 9 ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. 10 10-11 ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. 12 ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ. 13 ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ. 14 14-15 ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು, 16 ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, 17 ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. 18 ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, 19 ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. 20 ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ 21 ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.
In Other Versions
Ephesians 3 in the ANGEFD
Ephesians 3 in the ANTPNG2D
Ephesians 3 in the AS21
Ephesians 3 in the BAGH
Ephesians 3 in the BBPNG
Ephesians 3 in the BBT1E
Ephesians 3 in the BDS
Ephesians 3 in the BEV
Ephesians 3 in the BHAD
Ephesians 3 in the BIB
Ephesians 3 in the BLPT
Ephesians 3 in the BNT
Ephesians 3 in the BNTABOOT
Ephesians 3 in the BNTLV
Ephesians 3 in the BOATCB
Ephesians 3 in the BOATCB2
Ephesians 3 in the BOBCV
Ephesians 3 in the BOCNT
Ephesians 3 in the BOECS
Ephesians 3 in the BOGWICC
Ephesians 3 in the BOHCB
Ephesians 3 in the BOHCV
Ephesians 3 in the BOHLNT
Ephesians 3 in the BOHNTLTAL
Ephesians 3 in the BOICB
Ephesians 3 in the BOILNTAP
Ephesians 3 in the BOITCV
Ephesians 3 in the BOKCV
Ephesians 3 in the BOKCV2
Ephesians 3 in the BOKHWOG
Ephesians 3 in the BOKSSV
Ephesians 3 in the BOLCB
Ephesians 3 in the BOLCB2
Ephesians 3 in the BOMCV
Ephesians 3 in the BONAV
Ephesians 3 in the BONCB
Ephesians 3 in the BONLT
Ephesians 3 in the BONUT2
Ephesians 3 in the BOPLNT
Ephesians 3 in the BOSCB
Ephesians 3 in the BOSNC
Ephesians 3 in the BOTLNT
Ephesians 3 in the BOVCB
Ephesians 3 in the BOYCB
Ephesians 3 in the BPBB
Ephesians 3 in the BPH
Ephesians 3 in the BSB
Ephesians 3 in the CCB
Ephesians 3 in the CUV
Ephesians 3 in the CUVS
Ephesians 3 in the DBT
Ephesians 3 in the DGDNT
Ephesians 3 in the DHNT
Ephesians 3 in the DNT
Ephesians 3 in the ELBE
Ephesians 3 in the EMTV
Ephesians 3 in the ESV
Ephesians 3 in the FBV
Ephesians 3 in the FEB
Ephesians 3 in the GGMNT
Ephesians 3 in the GNT
Ephesians 3 in the HARY
Ephesians 3 in the HNT
Ephesians 3 in the IRVA
Ephesians 3 in the IRVB
Ephesians 3 in the IRVG
Ephesians 3 in the IRVH
Ephesians 3 in the IRVM
Ephesians 3 in the IRVM2
Ephesians 3 in the IRVO
Ephesians 3 in the IRVP
Ephesians 3 in the IRVT
Ephesians 3 in the IRVT2
Ephesians 3 in the IRVU
Ephesians 3 in the ISVN
Ephesians 3 in the JSNT
Ephesians 3 in the KAPI
Ephesians 3 in the KBT1ETNIK
Ephesians 3 in the KBV
Ephesians 3 in the KJV
Ephesians 3 in the KNFD
Ephesians 3 in the LBA
Ephesians 3 in the LBLA
Ephesians 3 in the LNT
Ephesians 3 in the LSV
Ephesians 3 in the MAAL
Ephesians 3 in the MBV
Ephesians 3 in the MBV2
Ephesians 3 in the MHNT
Ephesians 3 in the MKNFD
Ephesians 3 in the MNG
Ephesians 3 in the MNT
Ephesians 3 in the MNT2
Ephesians 3 in the MRS1T
Ephesians 3 in the NAA
Ephesians 3 in the NASB
Ephesians 3 in the NBLA
Ephesians 3 in the NBS
Ephesians 3 in the NBVTP
Ephesians 3 in the NET2
Ephesians 3 in the NIV11
Ephesians 3 in the NNT
Ephesians 3 in the NNT2
Ephesians 3 in the NNT3
Ephesians 3 in the PDDPT
Ephesians 3 in the PFNT
Ephesians 3 in the RMNT
Ephesians 3 in the SBIAS
Ephesians 3 in the SBIBS
Ephesians 3 in the SBIBS2
Ephesians 3 in the SBICS
Ephesians 3 in the SBIDS
Ephesians 3 in the SBIGS
Ephesians 3 in the SBIHS
Ephesians 3 in the SBIIS
Ephesians 3 in the SBIIS2
Ephesians 3 in the SBIIS3
Ephesians 3 in the SBIKS
Ephesians 3 in the SBIKS2
Ephesians 3 in the SBIMS
Ephesians 3 in the SBIOS
Ephesians 3 in the SBIPS
Ephesians 3 in the SBISS
Ephesians 3 in the SBITS
Ephesians 3 in the SBITS2
Ephesians 3 in the SBITS3
Ephesians 3 in the SBITS4
Ephesians 3 in the SBIUS
Ephesians 3 in the SBIVS
Ephesians 3 in the SBT
Ephesians 3 in the SBT1E
Ephesians 3 in the SCHL
Ephesians 3 in the SNT
Ephesians 3 in the SUSU
Ephesians 3 in the SUSU2
Ephesians 3 in the SYNO
Ephesians 3 in the TBIAOTANT
Ephesians 3 in the TBT1E
Ephesians 3 in the TBT1E2
Ephesians 3 in the TFTIP
Ephesians 3 in the TFTU
Ephesians 3 in the TGNTATF3T
Ephesians 3 in the THAI
Ephesians 3 in the TNFD
Ephesians 3 in the TNT
Ephesians 3 in the TNTIK
Ephesians 3 in the TNTIL
Ephesians 3 in the TNTIN
Ephesians 3 in the TNTIP
Ephesians 3 in the TNTIZ
Ephesians 3 in the TOMA
Ephesians 3 in the TTENT
Ephesians 3 in the UBG
Ephesians 3 in the UGV
Ephesians 3 in the UGV2
Ephesians 3 in the UGV3
Ephesians 3 in the VBL
Ephesians 3 in the VDCC
Ephesians 3 in the YALU
Ephesians 3 in the YAPE
Ephesians 3 in the YBVTP
Ephesians 3 in the ZBP