Psalms 134 (IRVK)
undefined ಯಾತ್ರಾಗೀತೆ. 1 ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ,ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. 2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ,ಯೆಹೋವನನ್ನು ಕೊಂಡಾಡಿರಿ. 3 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು,ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.